ಒಮ್ಮೆ ರಾಜನ ಮುಂದೆ ದೂರು ಬಂತು. ವ್ಯಕ್ತಿಯೊಬ್ಬ ತನಗೆ ಮೋಸ ಮಾಡಿದ್ದಾನೆಂದು ಗೃಹಸ್ಥ ದೂರಿದ. ನೋಟು ದ್ವಿಗುಣ ಮಾಡುತ್ತೇನೆಂದು ಹೇಳಿ ನನ್ನ ಸಂಪತ್ತನ್ನೆಲ್ಲ ವಂಚಿಸಿರುವುದಾಗಿ ಹೇಳಿದ. ವಿಚಾರಣೆಗೆ ಕಿವಿಗೊಟ್ಟ ರಾಜ ಆ ವಂಚಕನಿಗೂ, ಗೃಹಸ್ಥನಿಗೂ ಸಮನಾಗಿ ಶಿಕ್ಷೆ ವಿಧಿಸಿದ. ಲಾಲಸೆಗೆ ಬುದ್ಧಿ ಕಲಿಸಿದ ರಾಜನ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ