ಒಂದಾನೆ ವೈರಂ ದೇವಸ್ಥಾನಕ್ಕೆ ಬಂತಂತೆ. ವರ್ಷಕ್ಕೆ 2 ಬಾರಿ ಅಲ್ಲಿ ಬಹುದೊಡ್ಡ ಜಾತ್ರೆ ನಡೆಯುತ್ತಿತ್ತು. ದೇವರ ಮೂರ್ತಿಯನ್ನು ದಿನದಲ್ಲಿ 2 ಬಾರಿ ಆನೆಯ ಮೇಲಿನ ಅಂಬಾರಿಯಲ್ಲಿಟ್ಟು ಮೆರವಣಿಗೆ ಮಾಡ್ತಾ ಇದ್ರು. ಈ ಸುಂದರ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.