ಗಂಡು ಮಗುವಿನ ನಿರೀಕ್ಷೆಯ ದೃಷ್ಟಿಯಿಂದ ಪುಂಸವನ ಸಂಸ್ಕಾರ ನೆರವೇರಿಸಲಾಗುತ್ತದೆ – ಹೀಗೊಂದು ತಪ್ಪು ತಿಳುವಳಿಕೆಯಿಂದಾಗಿಯೇ ಇದು ತನ್ನ ಮೂಲ ಉದ್ದೇಶವನ್ನು ಕಳೆದುಕೊಳ್ಳುತ್ತಿದೆಯಾ ? ಹಾಗಾದ್ರೆ ಈ ಸಂಸ್ಕಾರದ ನಿಜವಾದ ಮಹತ್ವ ಏನು ? ತಿಳಿಯಿರಿ ಬಡೆಕ್ಕಿಲ ಪ್ರದೀಪ್ ಧ್ವನಿಯಲ್ಲಿ.