ಸಂತನೊಬ್ಬ ಮರದ ಕೆಳಗೆ ಕೂತು ವಿಶ್ರಮಿಸುತ್ತಿದ್ದ. ಅವನಲ್ಲಿ ಒಂದು ನೆರಳು ಬಂತು. ನೀನು ಯಾರೆಂದು ಕೇಳಿದಾಗ ನೆರಳು ಹೇಳಿತು, ನಾನು ಪ್ಲೇಗ್ ಸಾವಿನ ಸಖ ಎಂದಿತು. ಹೀಗಂದ ಪ್ಲೇಗ್ ಗೆ ಸಂತ ಏನಂದ ಮತ್ತು ಪ್ಲೇಗ್ ಜನರನ್ನು ಬಲಿತೆಗೆದುಕೊಂಡಿತಾ ? ಎಂಬ ಸುಂದರ ಕಥೆಯನ್ನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.