ಒಂದಾನೊಂದು ಕಾಲದಲ್ಲಿ ಬೋದಿಸತ್ವ ನಾಯಿಯಾಗಿ ಹುಟ್ಟಿದ. ಆತನ ನಾಯಕತ್ವದಲ್ಲಿ ಒಂದು ಸಾವಿರ ನಾಯಿಗಳಿದ್ದವು. ಒಂದು ದಿನ ರಾಜನೊಬ್ಬನ ತಪ್ಪು ನಿರ್ದಾರದಿಂದ ಹಲವು ನಾಯಿಗಳ ಮಾರಣ ಹೋಮ ನಡೆಸಲಾಯಿತು ಹೀಗಿರುವಾಗ ಬೋದಿಸತ್ವ ತನ್ನ ಉಳಿದ ನಾಯಿಗಳನ್ನು ಹೇಗೆ ರಕ್ಷಿಸಿದ ಎಂಬ ಸುಂದರ ಕತೆಯನ್ನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]