ನಾವು ನಮ್ಮ ಬದುಕನ್ನು ಅರ್ಥಮಾಡಿಕೊಳ್ಳುವುದು ಎಂದರೆ ಹೇಗೆ. ಹಲವಾರು ಜನರಿಗೆ ಇದೊಂದು ಬಿಡಿಸಲಾಗದ ಕಗ್ಗಂಟೇ ಸರಿ. ಹಾಗಾದ್ರೆ ಬದುಕನ್ನು ಅರ್ಥ ಮಾಡಿಕೊಳ್ಳುವುದು ಹೇಗೆ ಎಂಬುದನ್ನು ಈ ಸುಂದರ ಕಥೆಯ ಮೂಲಕ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]