ಧ್ಯಾನ ಕಲಿಯಲು ಶ್ರೀ ರಮಣ ಮಹರ್ಷಿಗಳ ಬಳಿ ಒಬ್ಬ ಬಾಲಕ ಬಂದ. ತನಗೆ ಏಕಾಗ್ರತೆಯನ್ನು ಸಾಧಿಸುವುದು ಹೇಗೆ ಎಂದು ಕಲಿಸಿಕೊಡಲು ಕೇಳಿದ. ಆಗ ರಮಣಮಹರ್ಷಿಗಳು ಏನೆಂದರು ಎಂಬ ಸುಂದರ ಕಥೆಯನ್ನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]