S1EP- 323 :ಹಿರಿಯರ ಮಾತಿಗೆ ಏಕೆ ಬೆಲೆ ಕೊಡಬೇಕು? ಇಲ್ಲಿ ಕೇಳಿ

ಒಬ್ಬ ರೈತನ ಮನೆಯಲ್ಲಿ ಒಂದು ಹಸು, ಹಂದಿ ಮತ್ತು ಕೋಳಿ ಇತ್ತು. ಹೀಗಿರುವಾಗ ಆತನಿಗೆ ತಿಳಿಯದಂತೆ ಬಂದು ಮನೆ ಸೇರಿಕೊಂಡ ಇಲಿಯೊಂದು ರೈತನ ಮನೆಯಲ್ಲಿನ ತಿಂಡಿ ತಿನಿಸುಗಳನ್ನು ಕದಿಯಲು ಹೋಯ್ತು. ಇಲಿ ಮಾಡಿದ ಈ ಕೆಲಸ ಅದೆಂತ ದೊಡ್ಡ ಅನಾಹುತಕ್ಕೆ ಕಾರಣವಾಯಿತು ಎಂಬ ಕತೆಯನ್ನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]