ಇದು ಮಹಾಭಾರತದ ರಾಜ ಯಯಾತಿಯ ಕಥೆ. ಆತ ತನ್ನ ಆಡಳಿತದ ಸಮಯದಲ್ಲಿ ಹಲವಾರು ಪ್ರಜಾಹಿತ ಕೆಲಸ ಮಾಡಿದ. ಆತನ ಪುಣ್ಯಕಾರ್ಯದಿಂದ ಇಂದ್ರಲೋಕಕ್ಕೆ ಹೋಗುವ ಅವಕಾಶ ಸಿಕ್ಕಿತು. ಹೀಗೆ ಸ್ಪರ್ಗಕ್ಕೆ ಹೋದ ಯಯಾತಿಯ ಕಥೆ ಏನಾಯ್ತು ಎಂಬ ಸುಂದರ ಕಥೆ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]