S1EP- 327 : ಹೆಂಡತಿ ಮುಂದಿಟ್ಟ ವಿಚಿತ್ರ ಬೇಡಿಕೆ

ಇದೊಂದು ವಾಟ್ಸ್‌ಆ್ಯಪ್‌ ಕಥೆ. ಮನಮುಟ್ಟುವ ಕಥೆ. 21 ವರ್ಷದ ಬಾಳ ಸಂಗಾತಿ ತನ್ನ ಗಂಡನಲ್ಲಿ ಒಂದು ಬೇಡಿಕೆ ಮುಂದಿಟ್ಟಳು. ಈ ಜಗತ್ತಿನಲ್ಲಿ ನಿಮ್ಮನ್ನು ನನಗಿಂತಾ ಹೆಚ್ಚು ಪ್ರೀತಿಸುವ ಒಬ್ಬಳು ಹೆಣ್ಣುಮಗಳಿದ್ದಾಳೆ. ಆಕೆಯ ಜೊತೆ ಒಂದು ಸಂಜೆ ನೀವು ಸಮಯ ಕಳೆಯಬೇಕು ಎಂದು. ಹಾಗಾದ್ರೆ ಆಕೆ ಯಾರು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]