S1EP- 340 :ಶೃಂಗವೇರಪುರದ ರಾಜ ಗುಹ ಹಾಗೂ ಅವನ ರಾಮ ಭಕ್ತಿಯ ಕತೆ | The story of Raja Guha of Sringaverpur and his devotion to Rama

ಶೃಂಗವೇರಪುರದ ರಾಜ ಗುಹ ವ್ರಿತ್ತಿಯಲ್ಲಿ ಅಂಬಿಗ, ಅಯೋದ್ಯೆಯಲ್ಲಿ ಶ್ರೀ ರಾಮಚಂದ್ರನ ಜನ್ಮವಾಗಿದೆ ಎಂದು ಕೇಳಿದ ದಿನದಿಂದ ವಿಚ್ತ್ರವಾದ ಹಂಬಲವೊಂದು ಕಾಡ್ತಾ ಇತ್ತು, ಒಮ್ಮೆ ಶ್ರೀ ರಾಮಚಂದ್ರನನ್ನು ಕಾಣಬೇಕು ಅವರ ದರ್ಶನ ಮಾಡಬೇಕು ಎಂದು ಅವನ ಮನಸ್ಸು ಹಂಬಲಿಸುತ್ತಿತ್ತು.. ಆಮೇಲೇನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.