S1EP- 349 : ರೈಲು ನಿಲ್ದಾಣದ ಬಡ ಭಿಕ್ಷುಕ ಹಾಗು ಅವನ ಬದುಕು ಬದಲಾಯಿಸಿದ ಶ್ರೀಮಂತನ ಕತೆ

ಒಬ್ಬಾನೊಬ್ಬ ಭಿಕ್ಷುಕ ರೈಲು ನಿಲ್ದಾಣದಲ್ಲಿ ಭಿಕ್ಷೆ ಬೇಡ್ತಾ ಇದ್ದ, ಒಂದು ದಿನ ಶ್ರೀಮಂತನಂತೆ ಕಾಣ್ತಾ ಇದ್ದ ಒಬ್ಬನನ್ನ ಇವನು ನೋಡಿದ ಕೈತುಂಬಾ ಭಿಕ್ಷೆ ಸಿಗಬಹುದು ಎಂದು ಯೋಚಿಸಿ ಅವನ ಹತ್ರ ಹೋಗಿ ! ನಾನು ಬಡವ ಏನಾದ್ರೂ ಕೊಡಿ ಅಂತ ಅಂದಾಗ … ಮುಂದೇನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.