ಇಂದೊಂದು ಸ್ಪೂರ್ತಿದಾಯಕ ಕಥೆ . ಸರಿಯಾದ ಸಮಯದಲ್ಲಿ ಸರಿಯಾದ ನಿರ್ದಾರಗಳನ್ನು ತೆಗೆದುಕೊಳ್ಳುವುದರಿಂದ ಯಾವುದೇ ಸಮಸ್ಯೆಯಿಂದ ಪಾರಾಗಬಹುದು ಎಂಬುದಕ್ಕೆ ಧೀರೂಬಾಯಿ ಅಂಬಾನಿ ಎದುರಿಸಿದ ಈ ಸನ್ನಿವೇಶವೇ ಸಾಕ್ಷಿ. ಹಾಗಾದ್ರೆ ಏನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.