ಪಾಂಡವರು ಪಗಡೆಯಾಟದಲ್ಲಿ ಸೋತು ಎಲ್ಲವನ್ನೂ ಕಳೆದುಕೊಂಡು ಕೊನೆಗೆ ಯುಧಿಷ್ಠಿರ ದ್ರೌಪದಿಯನ್ನೂ ಪಣಕ್ಕಿಟ್ಟು ಆಟ ಆಡಲು ಹೊರಟ. ಆ ಸಮಯದಲ್ಲಿ ಏನೆನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ