S1EP- 375: ಅವಕಾಶಗಳನ್ನು ಬಳಸಿಕೊಳ್ಳುವುದು ಹೇಗೆ ? | How to take advantage of the opportunities?

ಒಂದಾನೊಂದು ಕಾಲದಲ್ಲಿ ಗುರುಕುಲವೊಂದರಲ್ಲಿ ವಿದ್ಯಾರ್ಥಿಗಳಿಗೆ ಒಂದು ಪರೀಕ್ಷೆ ಇತ್ತು. ಹಿಮಾಲಯದ ತಪ್ಪಲಿನ ದೇವಾಲಯದಲ್ಲಿ ಮಠಾಧೀಶರಿಂದ ಒಂದು ಉಡುಗೊರೆ ತರಬೇಕಾಗಿತ್ತು. ಹೀಗೆ ಉಡುಗೊರೆ ತರಲು ಹೊರಟ ವಿದ್ಯಾರ್ಥಿಗಳಿಗೆ ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.