ಒಂದು ಊರಿನಲ್ಲಿ ಒಬ್ಬ ದುರಾದೃಷ್ಟವಂತ ಇದ್ದ ಸರಳ, ಸಜ್ಜನ ಆಗಿದ್ದರೂ ಆತನಿಗೆ ಕಷ್ಟಗಳು ಹಾಸು ಹೊಕ್ಕಾಗಿತ್ತು. ಹೀಗಿರುವಾಗ ಆತನಿಗೆ ಒಬ್ಬರು ಸಂತರು ಸಿಕ್ಕಿದರು. ಮುಂದಾನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.