S1EP- 389: ದಾನಶೂರ ಕರ್ಣ | Story of Karna

Start listening
ಕರ್ಣ ಕುಂತಿ ಪುತ್ರನಾದ್ರೂ ಸೂತ ಪುತ್ರ ಅಂತ ಬೆಳೆದ, ಆದರೂ ದಾನಕ್ಕೆ ಹೆಸರಾದ. ವೃದ್ಧ ಯತಿಯ ರೂಪದಲ್ಲಿ ಮುಂದೆ ನಿಂತು ಬೇಡಿದ ಇಂದ್ರನಿಗೆ ತನ್ನ ಸ್ವರ್ಣ ಕವಚವನ್ನ, ಕರ್ಣ ಕುಂಡಲಗಳನ್ನ ದಾನ ಮಾಡಿದ ಮಹಾನ್ ಜೀವ ಕರ್ಣಪೂರ್ತಿ ಕೇಳಿ .. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]