S1EP- 391: ಚಂಚಲ ಚಿತ್ತ | Fickling mind

ಸ್ಥಿರವಾದ ಮನಸ್ಸಿಲ್ಲದ ವ್ಯಕ್ತಿ ತನ್ನ ಹೆಂಡತಿಯಿಂದ ಸಾಕಷ್ಟು ಹಣ ಪಡೆದು ಹಸುವನ್ನು ಕೊಂಡುಕೊಳ್ಳಲು ಸಂತೆಗೆ ಹೋದ. ದುಡ್ಡಿನ ಚೀಲ ಹೊಂದಿದ ಈತನನ್ನ ವ್ಯಾಪರಿಯೊಬ್ಬ ಮತನಾಡಿಸಿದ….ಪೂರ್ತಿ ಕೇಳಿ…. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]