ಇಂಡಿಯನ್ ಅಮೆರಿಕನ್ ಉದ್ಯಮಿ ಸಮೀರ್ ಅರೋರಾ
ಭಾರತದಲ್ಲಿ ಇಂಜಿನಿಯರಿಂಗ್ ಮಾಡಿದ ಆರೋರಾ ಲಂಡನ್ ನಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಮುಗಿಸಿ ಆ್ಯಪಲ್ ಕಂಪೆನಿ ಯಿಂದ ತಮ್ಮ ವೃತ್ತಿ ಜೀವನವನ್ನು ಆರಂಭಿಸ್ತಾರೆ ಅಷ್ಟೇ ಅಲ್ಲದೆ ಅಲ್ಲಿ ಹೊಸ ಟೆಕ್ನಾಲಜಿಯನ್ನು ಕಂಡುಹಿಡಿಯುತ್ತಾರೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಆವಿಷ್ಕಾರಗಳನ್ನು ಮಾಡ್ತಾ ಅರೋರಾ ಬೇರೆ ಬೇರೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಸಿ.ಈ.ಓ ಆಗಿ ಹಲವು ದೇಶಗಳಲ್ಲಿ ತಮ್ಮದೇ ಛಾಪು ಮೂಡಿಸಿದ….