S1 EP100 ವೇದ ಅಂದ್ರೆ ಏನು ? | What is Veda?

ಹಿಂದೂ ಧರ್ಮದ ಇತಿಹಾಸವು ಹಲವು ವರ್ಷಗಳಷ್ಟು ಹಳೆಯದಾಗಿದೆ ಮತ್ತು ಅದರ ಅತ್ಯಂತ ಸರಿಯಾದ ಮತ್ತು ನಿಖರವಾದ ಪುರಾವೆಗಳು ನಮ್ಮ ವೇದ ಹಾಗೆನೇ ಪುರಾಣಗಳಲ್ಲಿ ಮಾತ್ರ ಕಾಣಸಿಗುತ್ತವೆ. ಆದ್ದರಿಂದ ವೇದ ಅಂದ್ರೇನು ಅನ್ನೋದಕ್ಕೆ ಉತ್ತರವನ್ನು ಹುಡುಕ್ತಾ ಹೋಗೋಣ… ಕೇಳಿ .