ಮಹಾಭಾರತದ ಸುಂದರ ಕಥೆಗಳಲ್ಲಿ ಇದೂ ಒಂದು. ಚಿತ್ರಸೇನನಿಂದ ಪರಾಜಿತನಾದ ದುರ್ಯೋಧನ. ದ್ವೈತ ವನದಲ್ಲಿದ್ದ ಪಾಂಡವರ ಎದುರು ಅಹಂಕಾರ ತೋರಿಸಲು ದುರ್ಯೋಧನ ಬಂದಾಗ ಗಂಧರ್ವನೋರ್ವನ ಜೊತೆ ಕಲಹವಾಯಿತು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]