ವನವಾಸದಲ್ಲಿರುವ ಪಾಂಡವರಿಗೆ ಸಮಸ್ಯೆ ನೀಡುವ ಉದ್ದೇಶದಿಂದ ದುರ್ಯೋಧನನು ತನ್ನ ಆಸ್ಥಾನಕ್ಕೆ ಬಂದ ದೂರ್ವಾಸ ಮುನಿ ಹಾಗೂ ಅವರ ಸಾವಿರ ಶಿಶ್ಯರನ್ನು ಸತ್ಕಾರ ಮಾಡಿ, ಬಳಿಕ ಪಾಂಡವರಿಂದಲೂ ಸತ್ಕಾರ ಸ್ವೀಕರಿಸುವಂತೆ ಕೇಳಿಕೊಳ್ಳುತ್ತಾನೆ. ಹೀಗೆ ಬಂದ ಇಷ್ಟು ಜನರಿಗೆ ಆಹಾರವನ್ನು ಹೇಗೆ ತಯಾರಿಸುವುದು ಎಂಬುದು ಅರ್ಥವಾಗದೆ ಇದ್ದಾಗ ಶ್ರೀ ಕೃಷ್ಣ ಏನು ಮಾಡಿದ ಎಂಬ ಸುಂದರ ಕಥೆ ಕೇಳಿ
ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]