ಕವಿರತ್ನ ಕಾಳಿದಾಸ ಒಂದು ಕಾಡಿನ ಮೂಲಕ ಪ್ರಯಾಣ ಮಾಡ್ತಾ ಇದ್ದ, ಬಹಳಾ ದೂರ ಕ್ರಮಿಸಿದ ನಂತರ ಅವನಿಗೆ ಬಾಯಾರಿಕೆ ಆಯ್ತು.. ಅತ್ತಿತ್ತ
ಹುಡುಕಾಡಿದ ನೀರು ಕಾಣಲಿಲ್ಲ .. ಬಾವಿ, ಕೊಳ, ತೊರೆ ಏನೂ ಕಾಣಲಿಲ್ಲ ಆಗ ..
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]