S1EP – 421 : ಸೀತಾನ್ವೇಷಣೆ | Story from Ramayana

ರಾಮಾಯಣದ ಒಂದು ಸಂಧರ್ಭ ಇದು ಸೀತಾನ್ವೇಷಣೆಯಲ್ಲಿ ಶ್ರೀ ರಾಮಚಂದ್ರ ಸುಗ್ರೀವರ ಸಖ್ಯ ಆಗ್ತದೆ.. ರಾಮಚಂದ್ರ ಪ್ರಭುವಿನ ಪರಮ ಭಕ್ತ ಆಂಜನೇಯನೇ ಮೊದಲಾಗಿ ಸಾವಿರಾರು ವಾನರ ವೀರರು ಪ್ರಥ್ವಿಯ ಮೂಲೆ ಮೂಲೆಗಳಿಗೆ ಹೋಗಿ ಸೀತೆಯನ್ನ ಕಂಡು ಹಿಡಿಯಲಿಕ್ಕೆ ಪ್ರಯತ್ನಿಸುತ್ತಾರೆ .. ಆಮೇಲೇನಾಯ್ತು ?
ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

Join the discussion