S1EP – 434 : ನರಿ ಹಾಗೂ ರಣಹದ್ದಿನ ಸ್ವಾರ್ಥ ಮುಖವಾಡ | Story of Selfishness

ಮಹಾಭಾರತದ ಶಾಂತಿ ಪರ್ವದಲ್ಲಿ ಭೀಷ್ಮ ಪಿತಾಮಹರು ಧರ್ಮರಾಯರಿಗೆ ಹೇಳಿದ ಕಥೆಯಿದು. ಒಂದಾನೊಂದು ಕಾಲದಲ್ಲಿ ಬ್ರಾಹ್ಮಣ ದಂಪತಿಗೆ ಬಹಳಾ ಕಾಲ ಸಂತತಿ ಇರಲಿಲ್ಲ.. ಕಡೆಗೂ ಒಂದು ಮಗು ಆಯಿತು ಹುಣ್ಣೆಮೆ ಚಂದಿರನಹಾಗಿದ್ದ ಆ ಮುಗುವನ್ನ ನೋಡಿ ಆ ದಂಪತಿಗಳ ಸಂತೋಷಕ್ಕೆ ಪಾರವೇ ಇರಲಿಲ್ಲ.. ಆದರೆ .. ಪೂರ್ತಿ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
Join the discussion