S1EP – 449: ಸಾತ್ವಿಕ ಹಾಗು ದೈವಭಕ್ತ ಬರ್ಬರಿ

ಅರ್ಜುನನ ಮೊಮ್ಮಗ, ಅಂದ್ರೆ .. ಅರ್ಜುನನ ಮಗ ಘಟೋದ್ಗಜನ ಮಗ 'ಬರ್ಬರಿ' ಮಹಾನ್ ಸಾತ್ವಿಕ ಹಾಗು ದೈವ ಭಕ್ತ.. ಅವನ ಬದುಕಿನ ಘಟನೆ ಇದು. ಒಂದು ಬಾರಿ ಋಷಿ ಮುನಿಗಳು ಅಪೂರ್ವವಾದ ಯಾಗದ ಸಂಕಲ್ಪವೊಂದನ್ನು ಮಾಡಿದರು. ಲೋಕಹಿತಕ್ಕಾಗಿ ಮಾಡುವ ಈ ಯಜ್ಞಕ್ಕೆ ಯಾವುದೇ ವಿಗ್ನವಾಗದಂತೆ ಕಾಯುವ ವೀರ ಧೀರನ ಅಗತ್ಯ ಇತ್ತು. ಬರ್ಬರಿಯೇ ಈ ಕೆಲಸಕ್ಕೆ ಯೋಗ್ಯ ಎಂದು ಅವನಲ್ಲಿ ವಿನಂತಿ ಮಾಡಿದರು.. ಆಗ ..

ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

Join the discussion