S1EP – 456:ನಂಟಿನ ಗಂಟಿನ ಪರಮಾರ್ಥವೇನು?

ಧರಣಿ ಕಿರಣದ ನಂಟು ಗಗನ ಸಲಿಲದ ನಂಟು, ಧರಣಿ ಚಲನೆಯ ನಂಟು,ಮರುತನೊಳ್ ನುಂಟು. ಪರಿಪರಿಯ ನಂಟುಗಳ್'ಇನ್ನೊಂದಕ್ಕ್ ಅಂಟಿ.. ವಿಶ್ವ. ಕಿರಿದು ಪಿರಿದೊಂದುಂಟು ಮಂಕುತಿಮ್ಮ.

ಈ ಜಗತ್ತಿನಲ್ಲಿ ಪ್ರತಿಯೊಂದಕ್ಕೂ ಒಂದಕ್ಕೊಂದು ಸಂಬಂಧ ಇದೆ… ಸೂರ್ಯನ ಬೆಳಕಿಗೂ ಈ ಭೂಮಿಗೂ ಎಲ್ಲದಕ್ಕೂ ಒಂದಕ್ಕೊಂದು ನಂಟಿದೆ. ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

Join the discussion