S1 EP 107 ಸಪ್ತ ಮಾತೃಕೆಯರು

ಸಂಖ್ಯೆಗಳಿಗೂ ನಮ್ಮ ಜೀವನಶೈಲಿಗೂ ಇರುವ ಅವಿನಾಭಾವ ಸಂಬಂಧಗಳನ್ನು ಅವಲೋಕಿಸುತ್ತಾ ಸಾಗೋಣ.ಒಂದೋ ನವರಾತ್ರಿಯ ಮಾತಾದರೆ, ದಶಕಂಠನೂ ನಮ್ಮ ಸಂಸ್ಕೃತಿಯ ಭಾಗವೇ. ಚತುರ್ಭುಜದ ಮಹತ್ವವನ್ನೂ ಕೇಳಿದವರೇ, ನಾವು ಸಪ್ತಸಾಗರವನ್ನೂ ನೋಡಿದವರೇ. ಇವುಗಳಲ್ಲಿ ಕೆಲವೊಂದು, ತಿಳಿದ, ತಿಳಿಯದ ಸಂಖ್ಯೆಗಳ ಜೊತೆಗೆ ಅವಿನಾಭಾವ ಸಂಬಂಧ ಇರುವ ಭಾರತೀಯ ಪರಂಪರೆಯನ್ನುಅವಲೋಕಿಸೋಣ.

Join the discussion